ಆದಿಕಾಂಡ 35:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಕೆ ಪ್ರಸವ ವೇದನೆಯಿಂದ ಬಹಳ ಕಷ್ಟಪಡುತ್ತಿದ್ದಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ, ನಿನಗೆ ಇನ್ನೊಬ್ಬ ಮಗ ಹುಟ್ಟಿದ್ದಾನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಕೆ ಹೆರಿಗೆಯ ಬೇನೆಯಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ - ಅಂಜಬೇಡ; ಇನ್ನೊಂದು ಗಂಡು ಮಗುವು ಹುಟ್ಟುವದಲ್ಲಾ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು. ಅಧ್ಯಾಯವನ್ನು ನೋಡಿ |