ಆದಿಕಾಂಡ 35:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಗೆ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿ |