ಆದಿಕಾಂಡ 35:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಕೋಬನು ಆಕೆಯ ಸಮಾಧಿಯ ಮೇಲೆ ಸ್ಮಾರಕಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ ರಾಖೇಲಳ ಸಮಾಧಿಸ್ತಂಭ ಎನಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಕೋಬನು ಆಕೆಯ ಸಮಾಧಿಯ ಮೇಲೆ ಕಂಬವನ್ನು ನಿಲ್ಲಿಸಿದನು; ಅದು ಇಂದಿನವರೆಗೂ ರಾಹೇಲಳ ಸಮಾಧಿಸ್ತಂಭವೆನಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ. ಅಧ್ಯಾಯವನ್ನು ನೋಡಿ |