ಆದಿಕಾಂಡ 35:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು. ಅಧ್ಯಾಯವನ್ನು ನೋಡಿ |