ಆದಿಕಾಂಡ 36:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಏಸಾವನ ಮಗನಾದ ಈ ಎಲೀಫಜನಿಗೆ ತಿಮ್ನ ಎಂಬ ಉಪಪತ್ನಿ ಇದ್ದಳು. ಇವಳು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿ ಆದಾಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಿಮ್ನ ಎಂಬವಳು ಏಸಾವನ ಮಗನಾದ ಏಲೀಫಜನಿಗೆ ಉಪಪತ್ನಿಯಾಗಿದ್ದು ಅವನಿಗೆ ಅಮಾಲೇಕನನ್ನು ಹೆತ್ತಳು ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಸಾಲಿನವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ. ಅಧ್ಯಾಯವನ್ನು ನೋಡಿ |