Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:14
6 ತಿಳಿವುಗಳ ಹೋಲಿಕೆ  

ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,


ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ.


ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.


ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.


ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು