ಆದಿಕಾಂಡ 36:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು. ಅಧ್ಯಾಯವನ್ನು ನೋಡಿ |