ಆದಿಕಾಂಡ 36:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ನಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಕುಲಪತಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು. ಅಧ್ಯಾಯವನ್ನು ನೋಡಿ |