ಆದಿಕಾಂಡ 36:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬೆಯೋರನ ಮಗ ಬಿಲಗನು ಎದೋಮ್ಯರಲ್ಲಿ ಆಳಿದನು, ಅವನ ರಾಜಧಾನಿಯ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬೆಯೋರನ ಮಗನಾದ ಬೆಲಗನು ಎದೋಮ್ಯರಲ್ಲಿ ಆಳಿದನು; ಅವನ ರಾಜಧಾನಿಯ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿ |