ಆದಿಕಾಂಡ 36:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿನ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತೂರಿನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿ |