Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತೇಮಾನ್‍ಕುಲಪತಿ, ವಿುಪ್ಚಾರಕುಲಪತಿ, ಮಗ್ದೀಯೇಲ್‍ಕುಲಪತಿ, ಗೀರಾಮ್‍ಕುಲಪತಿ ಇವೇ. ಇವರು ತಮ್ಮ ದೇಶದೊಳಗಣ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲಪತಿಗಳು. ಮೇಲೆ ಹೇಳಿರುವದು ಎದೋಮ್ಯರ ಮೂಲ ಪುರುಷನಾದ ಏಸಾವನ ವಂಶಸ್ಥರ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:43
15 ತಿಳಿವುಗಳ ಹೋಲಿಕೆ  

ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.


ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,


ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.


ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಕೆನೆಜ್, ತೇಮಾನ್, ಮಿಪ್ಚಾರ್


ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.


ಮಗ್ದೀಯೇಲ್ ಮತ್ತು ಇರಾಮ್ ಇವರೇ.


ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು