ಆದಿಕಾಂಡ 36:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲಾಗಿ ಏಸಾವನು ಸೇಯೀರ್‍ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನಂದರೆ ಎದೋಮನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |