ಆದಿಕಾಂಡ 37:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು? ಅಧ್ಯಾಯವನ್ನು ನೋಡಿ |