ಆದಿಕಾಂಡ 37:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ, ಅಧ್ಯಾಯವನ್ನು ನೋಡಿ |