ಆದಿಕಾಂಡ 37:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಅಣ್ಣತಮ್ಮಂದಿರು - ನಮ್ಮ ತಂದೆ ತನ್ನ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಾನೆಂದು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತಾಡಲಾರದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು. ಅಧ್ಯಾಯವನ್ನು ನೋಡಿ |