ಆದಿಕಾಂಡ 38:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು. ಅಧ್ಯಾಯವನ್ನು ನೋಡಿ |