ಆದಿಕಾಂಡ 38:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಅವಳ ಊರಿನವರನ್ನು, “ಏನಯಿಮ್ ಬಳಿ ದಾರಿಪಕ್ಕದಲ್ಲಿ ಕುಳಿತಿದ್ದ ವೇಶ್ಯೆ ಎಲ್ಲಿ?” ಎಂದು ವಿಚಾರಿಸಿದನು. ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಅವಳ ಊರಿನವರನ್ನು - ಏನಯಿವಿುನ ಸಮೀಪದಲ್ಲಿ ದಾರಿಯ ಬಳಿಯಲ್ಲಿ ಕೂತಿದ್ದ ದೇವದಾಸಿ ಎಲ್ಲಿರುವಳು ಎಂದು ಕೇಳಿದ್ದಕ್ಕೆ ಅವರು - ಇಲ್ಲಿ ಯಾವ ದೇವದಾಸಿಯೂ ಇಲ್ಲ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದುಲ್ಲಾಮ್ಯನು ಆಕೆಯ ಊರಿನವರನ್ನು, “ಏನಯಿಮಿನ ಬಹಿರಂಗ ಮಾರ್ಗದ ಬಳಿಯಲ್ಲಿದ್ದ ವೇಶ್ಯೆ ಎಲ್ಲಿ?” ಎಂದು ಕೇಳಿದಾಗ. ಅವರು, “ಈ ಸ್ಥಳದಲ್ಲಿ ಯಾವ ವೇಶ್ಯೆಯೂ ಇರಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |