ಆದಿಕಾಂಡ 38:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತರುವಾಯ ಕೈಗೆ ಕೆಂಪುನೂಲು ಕಟ್ಟಿಸಿಕೊಂಡ ಕೂಸು ಹುಟ್ಟಿತು. ಅದಕ್ಕೆ ‘ಜೆರಹ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹುಟ್ಟಿತು; ಅದಕ್ಕೆ ಜೆರಹ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |