ಆದಿಕಾಂಡ 39:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೂಗುತ್ತಲೇ ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ದೂರು ಇತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕೂಗುತ್ತಲೇ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ನಾನು ಕೂಗಿಕೊಂಡದ್ದರಿಂದ ಅವನು ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ನಾನು ಜೋರಾಗಿ ಕೂಗಿಕೊಂಡಾಗ, ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು,” ಎಂದಳು. ಅಧ್ಯಾಯವನ್ನು ನೋಡಿ |