ಆದಿಕಾಂಡ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು. ಅಧ್ಯಾಯವನ್ನು ನೋಡಿ |