Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಲೆಮೆಕನಿಗೆ ‘ಆದಾ’ ಹಾಗು ‘ಚಿಲ್ಲಾ’ ಎಂಬ ಇಬ್ಬರು ಹೆಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೆಮೆಕನು ಆದಾ ಚಿಲ್ಲಾ ಎಂಬ ಇಬ್ಬರು ಹೆಂಡರನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಲೆಮೆಕನು ಇಬ್ಬರು ಹೆಂಗಸರನ್ನು ಮದುವೆ ಮಾಡಿಕೊಂಡನು. ಮೊದಲನೆ ಹೆಂಡತಿಯ ಹೆಸರು ಆದಾ; ಎರಡನೆ ಹೆಂಡತಿಯ ಹೆಸರು ಚಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:19
8 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.


ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.


ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.


ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.


ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.


ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು