ಆದಿಕಾಂಡ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದಾಳು ಯಾಬಾಲನನ್ನು ಹೆತ್ತಳು. ಗುಡಾರಗಳಲ್ಲಿದ್ದು ದನಕರುಗಳನ್ನು ಸಾಕುವವರಿಗೆ ಇವನೇ ಮೂಲಪುರುಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುವವರಾಗಿದ್ದು ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ. ಅಧ್ಯಾಯವನ್ನು ನೋಡಿ |