Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:21
8 ತಿಳಿವುಗಳ ಹೋಲಿಕೆ  

ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.


ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.


ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.


ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು