ಆದಿಕಾಂಡ 40:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಕ ಕೊಡುವವನೂ ಭಕ್ಷ್ಯಗಳನ್ನು ಮಾಡಿಕೊಡುವವನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು. ಅಧ್ಯಾಯವನ್ನು ನೋಡಿ |