ಆದಿಕಾಂಡ 40:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೇಲಣ ಪುಟ್ಟಿಯಲ್ಲಿ ಫರೋಹನಿಗೋಸ್ಕರ ನಾನಾ ವಿಧವಾದ ಭಕ್ಷ್ಯಗಳು ಇದ್ದವು; ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿನ್ನುತ್ತಿದ್ದವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು. ಅಧ್ಯಾಯವನ್ನು ನೋಡಿ |