ಆದಿಕಾಂಡ 40:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು. ಅಧ್ಯಾಯವನ್ನು ನೋಡಿ |