ಆದಿಕಾಂಡ 40:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಮ್ಮ ದಣಿಗೆ ವಿರೋಧವಾಗಿ ಯಾವದೋ ತಪ್ಪುಮಾಡಿದ್ದರಿಂದ ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು, ಅಧ್ಯಾಯವನ್ನು ನೋಡಿ |