Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡದೆ ಮರೆತುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:23
9 ತಿಳಿವುಗಳ ಹೋಲಿಕೆ  

ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.


ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು