ಆದಿಕಾಂಡ 41:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿ |