Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು, ನನ್ನನ್ನೂ ಆ ಮುಖ್ಯ ಅಡಿಗೆಭಟ್ಟನನ್ನೂ ದಳಪತಿಯ ವಠಾರದಲ್ಲಿ ಇರುವ ಸೆರೆಯಲ್ಲಿ ಇಟ್ಟಿದ್ದಿರಿ. ಅಲ್ಲಿದ್ದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನನ್ನೂ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ನನ್ನ ಮೇಲೆ ಮತ್ತು ಭಕ್ಷ್ಯಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:10
3 ತಿಳಿವುಗಳ ಹೋಲಿಕೆ  

ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು