ಆದಿಕಾಂಡ 41:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಒಬ್ಬೊಬ್ಬನ ಕನಸಿಗೂ ಬೇರೆಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿ |