Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು; ಅವನು ಹೇಳಿದಂತೆಯೇ ನನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:13
5 ತಿಳಿವುಗಳ ಹೋಲಿಕೆ  

ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.


ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು