ಆದಿಕಾಂಡ 41:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಫರೋಹನು ಜೋಸೆಫನಿಗೆ, “ಕನಸಿನಲ್ಲಿ ನಾನು ನೈಲ್ ನದಿಯ ತೀರದಲ್ಲಿ ನಿಂತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಫರೋಹನು ಯೋಸೇಫನಿಗೆ - ನನ್ನ ಕನಸಿನೊಳಗೆ ನಾನು ನೈಲ್‍ನದೀತೀರದಲ್ಲಿ ನಿಂತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು. ಅಧ್ಯಾಯವನ್ನು ನೋಡಿ |