ಆದಿಕಾಂಡ 41:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಿಂದರೂ ತಿಂದಂತೆಯೇ ತೋರಲಿಲ್ಲ. ಮೊದಲಿದ್ದಂತೆಯೇ ಬಡಕಲಾಗಿದ್ದವು. ಅಷ್ಟರ ಒಳಗೆ ನನಗೆ ಎಚ್ಚರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತಿಂದಾಗ್ಯೂ ತಿಂದವೆಂಬದು ತೋರಲಿಲ್ಲ; ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಅಲ್ಲಿಗೆ ಎಚ್ಚರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು. ಅಧ್ಯಾಯವನ್ನು ನೋಡಿ |