ಆದಿಕಾಂಡ 41:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಏಳು ಒಳ್ಳೆಯ ಆಕಳುಗಳೇ ಆ ಏಳು ವರುಷಗಳು; ಏಳು ಒಳ್ಳೆಯ ತೆನೆಗಳೂ ಏಳು ವರುಷಗಳು; ಎರಡು ಕನಸುಗಳ ಅರ್ಥವೊಂದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ. ಅಧ್ಯಾಯವನ್ನು ನೋಡಿ |