ಆದಿಕಾಂಡ 41:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ತಮಗೆ ಅರಿಕೆಮಾಡಿದಂತೆ ದೇವರು ಮಾಡಬೇಕೆಂದು ಇರುವುದನ್ನು ತಮಗೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದೇವರು ತಾನು ಮಾಡಬೇಕೆಂದಿರುವದನ್ನು ತಮಗೆ ತಿಳಿಸಿದ್ದಾನೆಂಬದಾಗಿ ನಾನು ಅರಿಕೆ ಮಾಡಿದೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ. ಅಧ್ಯಾಯವನ್ನು ನೋಡಿ |