Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈಜಿಪ್ಟ್ ದೇಶದಲ್ಲೆಲ್ಲ ಬಹುವಿಶೇಷವಾದ ಏಳು ಸುಭಿಕ್ಷ ವರ್ಷಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕೇಳಯ್ಯಾ, ಐಗುಪ್ತದೇಶದಲ್ಲೆಲ್ಲಾ ಬಹುವಿಶೇಷವಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿಮಗೆ ಏಳು ವರ್ಷಗಳ ಕಾಲ ಒಳ್ಳೆಯ ಬೆಳೆಯಾಗುವುದು; ಈಜಿಪ್ಟ್ ದೇಶದಲ್ಲೆಲ್ಲಾ ಊಟಕ್ಕೆ ಬೇಕಾದಷ್ಟು ಆಹಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:29
4 ತಿಳಿವುಗಳ ಹೋಲಿಕೆ  

ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.


ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.


ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು