ಆದಿಕಾಂಡ 41:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಏಳು ಸುಭಿಕ್ಷ ವರುಷಗಳೂ ಅವುಗಳ ತರುವಾಯ ಏಳು ದುರ್ಭಿಕ್ಷವರುಷಗಳೂ ಬರುವವು. ಆಗ ಐಗುಪ್ತದೇಶದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿ ಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿ |