ಆದಿಕಾಂಡ 41:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಆದುದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಧಿಕಾರಿಯನ್ನಾಗಿ ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ನೇವಿುಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ. ಅಧ್ಯಾಯವನ್ನು ನೋಡಿ |