Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ಆಹಾರಪದಾರ್ಥಗಳನ್ನು ಇಟ್ಟು ಕೂಡಿಸಿಕೊಳ್ಳುವದರಿಂದ ಐಗುಪ್ತದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರುಷಗಳಲ್ಲಿ ಜನರು ಕ್ಷಾಮದಿಂದ ಸಾಯುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:36
3 ತಿಳಿವುಗಳ ಹೋಲಿಕೆ  

ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.


ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು