ಆದಿಕಾಂಡ 41:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಫರೋಹನಿಗೆ ಮತ್ತೆ ನಿದ್ರೆ ಹತ್ತಿದಾಗ ಅವನಿಗೆ ಇನ್ನೊಂದು ಕನಸುಬಿತ್ತು. ಅದರಲ್ಲಿ ಕಾಳುತುಂಬಿದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ತಿರಿಗಿ ನಿದ್ರೆಮಾಡಿದಾಗ ಮತ್ತೊಂದು ಕನಸುಬಿತ್ತು. ಅದೇನಂದರೆ - ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು. ಅಧ್ಯಾಯವನ್ನು ನೋಡಿ |