ಆದಿಕಾಂಡ 41:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಬರಗಾಲ ಬರುವುದಕ್ಕೆ ಮುಂಚೆ ಜೋಸೆಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಅವರ ತಾಯಿ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು. ಅಧ್ಯಾಯವನ್ನು ನೋಡಿ |