Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಈಜಿಪ್ಟ್ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಐಗುಪ್ತದೇಶದಲ್ಲಿ ಸುಭಿಕ್ಷದ ಏಳು ವರುಷಗಳು ಮುಗಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:53
6 ತಿಳಿವುಗಳ ಹೋಲಿಕೆ  

ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.


ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.


ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು