ಆದಿಕಾಂಡ 41:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬತ್ತಿಹೋಗಿದ್ದ ಈ ತೆನೆಗಳು, ಕಾಳುತುಂಬಿದ್ದ ಆ ಏಳು ಬಲಿತ ತೆನೆಗಳನ್ನು ನುಂಗಿಬಿಟ್ಟವು. ಅಷ್ಟರೊಳಗೆ ಫರೋಹನು ಎಚ್ಚೆತ್ತು, ತಾನು ಕಂಡದ್ದು ಕನಸೆಂದು ತಿಳಿದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬತ್ತಿಹೋಗಿದ್ದ ಈ ತೆನೆಗಳು ಆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನು ಎಚ್ಚತ್ತು ಅದನ್ನು ಕನಸೆಂದು ತಿಳುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು. ಅಧ್ಯಾಯವನ್ನು ನೋಡಿ |