Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ - [ಅರಸನೇ,] ಈ ಹೊತ್ತು ನನ್ನ ತಪ್ಪುಗಳನ್ನು ನೆನಸಿ ಸನ್ನಿಧಿಯಲ್ಲಿ ಅರಿಕೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:9
4 ತಿಳಿವುಗಳ ಹೋಲಿಕೆ  

ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು