Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅವರು, "ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು - ಅಲ್ಲ, ಸ್ವಾಮೀ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:10
7 ತಿಳಿವುಗಳ ಹೋಲಿಕೆ  

ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.


ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,


ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.


ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು