ಆದಿಕಾಂಡ 42:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೋಸೆಫನು ಅವರಿಗೆ, “ನಾನು ಈಗಾಗಲೆ ಹೇಳಿದಂತೆ ನೀವು ಗೂಢಚಾರರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೋಸೇಫನು ಅವರಿಗೆ - ನೀವು ಗೂಢಚಾರರೆಂದು ನಾನು ಹೇಳಿದೆನಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೋಸೇಫನು ಅವರಿಗೆ, “ಇಲ್ಲ, ನಾನು ಹೇಳಿದಂತೆ ನೀವು ಗೂಢಚಾರರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೋಸೇಫನು ಅವರಿಗೆ, “ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ! ಅಧ್ಯಾಯವನ್ನು ನೋಡಿ |