ಆದಿಕಾಂಡ 42:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿ |