Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಣ್ಣಂದಿರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:26
5 ತಿಳಿವುಗಳ ಹೋಲಿಕೆ  

ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.


ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು