Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮನೆಯ ಬಾಗಿಲ ಬಳಿ ಗೃಹನಿರ್ವಾಹಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:19
8 ತಿಳಿವುಗಳ ಹೋಲಿಕೆ  

ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.


“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.


ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.


ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.


ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.


ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.


ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು